ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಹಾವೇರಿ, ಆ.14. 2017 ರ ವರ್ಷಾರಂಭದ ಜನವರಿ 1ರಂದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಜನವರಿ 1 ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಂದು ಕೊಲೆ ನಡೆದ ಸ್ಥಳದಲ್ಲಿ ಡ್ಯೂಟಿಯಲ್ಲಿದ್ದ ನಿಂಗರಾಜ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದು, ಅಗ್ನಿ ದುರಂತದಲ್ಲಿ ಸಜೀವ […]

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್ Read More »

ಕರ್ನಾಟಕ