ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, […]

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ