ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ಸೆ. 20ರ ಬುಧವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಪಿವಿಎಸ್ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ತಾಲೂಕಿನ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ […]

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ