ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 09. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಭಾನುವಾರದಂದು ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡ ಕುಟುಂಬ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆಗಳನ್ನು ನೆರವೇರಿಸಲಿದ್ದಾರೆ. ಇನ್ನು ದೇವೇಗೌಡರು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ […]

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ Read More »

ಕರಾವಳಿ