ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವುದಿಲ್ಲ, ಬದಲಾಗಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಚ್‌ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ […]

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ Read More »

ಕರ್ನಾಟಕ