ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ
(ನ್ಯೂಸ್ ಕಡಬ) newskadaba.com, ಆ.15: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು […]
ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »
ರಾಷ್ಟ್ರೀಯ ನ್ಯೂಸ್



