ಹೆಚ್‌ಡಿಕೆಗೆ ಅನಾರೋಗ್ಯ-ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫಾ, ಕೆಮ್ಮಿನಿಂದ ಬಳಲುತ್ತಿರುವ ಹೆಚ್‌ಡಿಕೆ, ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 3-4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕಫಾ, ಕೆಮ್ಮು ಕಡಿಮೆಯಾಗದ ಹಿನ್ನೆಲೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅನಾರೋಗ್ಯದ ಕಾರಣ ನಾಳೆ […]

ಹೆಚ್‌ಡಿಕೆಗೆ ಅನಾರೋಗ್ಯ-ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್