ಇನ್ಸ್ ಪೆಕ್ಟರ್, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 18. ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: * ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ * ಹುದ್ದೆಗಳು : […]
ಇನ್ಸ್ ಪೆಕ್ಟರ್, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ
