ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ…
(ನ್ಯೂಸ್ ಕಡಬ) newskadaba.com, ಆ.23: ಪ್ರತಿನಿತ್ಯ ಒಂದು ಖರ್ಜೂರ ಸೇವನೆ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೇ ಖರ್ಜೂರ ಸೇವನೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗೂ ರಾಮಬಾಣವಾಗಿದೆ. ಹಾಗಾಗಿ ದಿನಕ್ಕೆ ಒಂದಾದರೂ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಹಾಗಾದರೆ ಇದು ಯಾರಿಗೆ ಒಳ್ಳೆಯದು, ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಖರ್ಜೂರದಲ್ಲಿ ಫೈಬರ್ ಅಂಶ ಹೇರಳವಾಗಿದ್ದು, ಇದು ಹೊಟ್ಟೆಯನ್ನು ಶುದ್ದೀಕರಿಸಲು ಹಾಗೂ ಮಲಬದ್ದತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ. […]
ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ… Read More »
ಆರೋಗ್ಯ ಮಾಹಿತಿ
