ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..?

(ನ್ಯೂಸ್‌ ಕಡಬ) newskadaba.com, ಆ.17:‌ ಮೂಸಂಬಿ ಹಣ್ಣು ಯಾವುದೇ ಋತುಮಾನದಲ್ಲಿ ಸೇವನೆ ಮಾಡಬಹುದಾದ ಹಣ್ಣಾಗಿದ್ದು, ಇದು ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ವಿಟಮಿನ್‌ ಸಿ, ರಂಜಕ ಹಾಗೂ ಪೊಟ್ಯಾಸಿಯಂ ಸಮೃದ್ದವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೂಸಂಬಿ ಹಣ್ಣಿನ ರಸವನ್ನು ತಪ್ಪದೇ ಪ್ರತಿನಿತ್ಯ ಸೇವನೆ ಮಾಡುವುದರಿಂದ ನಿಮ್ಮ ದೇಹವನ್ನು ಹಾನಿಕಾರಕ ಸೋಂಕುಗಳಿಂದ ರಕ್ಷಿಸಿಕೊಳ್ಳಬಹುದು. ಬೆಳಗ್ಗಿನ ಸಮಯದಲ್ಲಿ ಇದನ್ನು ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿಯಮಿತವಾಗಿ ಮೂಸಂಬಿ ಹಣ್ಣಿನ ಜ್ಯೂಸ್‌ ಸೇವನೆ ಮಾಡುವುದರಿಂದ ಅಜೀರ್ಣ, ಕರುಳಿನ […]

ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..? Read More »

ಆರೋಗ್ಯ ಮಾಹಿತಿ