ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..!
(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು, ಈ ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಕರ್ನಾಟಕ ರಾಜ್ಯಹಾಗೂ ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿದ್ದು, ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ […]
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..! Read More »
ಕರ್ನಾಟಕ

