Health minister

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 1ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರದಂದು ಬೆಳಗ್ಗೆ 9.55 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.30ಕ್ಕೆ ಇಲ್ಲಿನ ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, […]

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತಿರ್ಮಾಸ್ಯ ನಿಮಿತ್ತ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಅಲ್ಲಿಂದ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳ ಭೇಟಿ Read More »

ಕರಾವಳಿ
Scroll to Top