ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಇಡೀ ದೇಶವೇ ಬೆಚ್ಚಿಬೀಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದರಿಂದಾಗಿ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ […]
ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್