ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನೋ ಅಭ್ಯಾಸ ಇದೆಯಾ..?
(ನ್ಯೂಸ್ ಕಡಬ) newskadaba.com, ಆ.08: ಸಿಹಿತಿಂಡಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೆ, ಕೆಲವರು ಮಾತ್ರ ಬೆಳಗ್ಗೆ ಎದ್ದ ಕೂಡಲೇ ಬೇರೆ ಯಾವ ಆಹಾರವನ್ನು ಸೇವಿಸದೇ ಸಿಹಿತಿಂಡಿ ಅಥವಾ ಚಾಕೋಲೇಟ್, ಬಿಸ್ಕತ್ತುಗಳನ್ನು ತಿನ್ನುತ್ತಾರೆ. ಈ ರೀತಿಯಾದ ಅಭ್ಯಾಸ ನಿಮಗಿದ್ದಲ್ಲಿ ಇಂದೇ ಬಿಟ್ಟುಬಿಡಿ. ಏಕೆಂದರೆ, ಇದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಬೆಳಗ್ಗೆ ಎದ್ದ ಕೂಡಲೇ ಸಿಹಿತಿಂಡಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನುವುದರಿಂದ ಟೈಪ್2 […]
ಖಾಲಿ ಹೊಟ್ಟೆಯಲ್ಲಿ ಸಿಹಿತಿಂಡಿ ತಿನ್ನೋ ಅಭ್ಯಾಸ ಇದೆಯಾ..? Read More »
ಆರೋಗ್ಯ ಮಾಹಿತಿ
