ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ…
(ನ್ಯೂಸ್ ಕಡಬ) newskadaba.com, ಆ.06: ನಮ್ಮ ಕಣ್ಣುಗಳನ್ನು ಆರೋಗ್ಯವಾಗಿಟ್ಟುಕೊಳ್ಳಲು ಪೋಷಕಾಂಶಗಳಿಂದ ಸಮೃದ್ದವಾಗಿರುವ ಆಹಾರವನ್ನು ಸೇವಿಸುವುದು ಮುಖ್ಯ. ಕ್ಯಾರೆಟ್‌ನಲ್ಲಿ ಹೆಚ್ಚಿನ ಮಟ್ಟದ ಬೀಟಾ ಕ್ಯಾರೋಟಿನ್ ಅಂಶವಿದ್ದು, ಇದು ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ವಾರಕ್ಕೆ ಕನಿಷ್ಠ 3-4 ಬಾರಿ ಕ್ಯಾರೆಟ್ ತಿನ್ನುವುದು ಒಳ್ಳೆಯದು. ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಎ ಹಾಗೂ ಸಿ ಸಮೃದ್ದಿಯಾಗಿದೆ. ಇದು ಕಣ್ಣುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ. ಹಾಗಾಗಿ ಪಾಲಕ್ ಸೊಪ್ಪಿನ ಸೇವೆಯಿಂದ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಟೊಮೆಟೊದಲ್ಲಿರುವ ಲೈಕೋಪೀನ್ ಎಂಬ ವಸ್ತುವು ಕಣ್ಣಿನ ಕೋಶಗಳನ್ನು […]
ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ… Read More »
ಆರೋಗ್ಯ ಮಾಹಿತಿ
