ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ
(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20. ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ […]
ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್