ಹೃದಯಾಘಾತ- ಗ್ರಾಮ ಸಹಾಯಕ ನಿಧನ
(ನ್ಯೂಸ್ ಕಡಬ) newskadaba.com ಕಡಬ, ಅ. 14. ಹೃದಯಘಾತದಿಂದಾಗಿ ಗ್ರಾಮ ಸಹಾಯಕರೋರ್ವರು ಮೃತಪಟ್ಟ ಘಟನೆ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮಕುಂಜ ಗ್ರಾಮದ ದೊಡ್ಡ ಉರ್ಕ ನಿವಾಸಿ, ರಾಮಕುಂಜ ಗ್ರಾಮ ಸಹಾಯಕ ಲಿಂಗಪ್ಪ ಗೌಡ ಎಂದು ಗುರುತಿಸಲಾಗಿದೆ. ಇವರಿಗೆ ಐದು ದಿನದ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸಾಗಿದ್ದರು. ಆದರೆ ಅ.13ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ಲಿಂಗಪ್ಪ ಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ರಾಮಕುಂಜ […]
ಹೃದಯಾಘಾತ- ಗ್ರಾಮ ಸಹಾಯಕ ನಿಧನ Read More »
ಕರಾವಳಿ
