ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ
(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 23. ಮಲಯಾಳಂನಲ್ಲಿ ಸುಮಾರು 12 ವರ್ಷಗಳ ಕಾಲ ಕಲಾವಿದರಾಗಿ ನಟಿಸಿರುವ ನಿರ್ಮಲ್ ಬೆನ್ನಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ. 2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರಕ್ಕೆ ನಿರ್ಮಲ್ ಹೆಸರುವಾಸಿ. ನಿರ್ಮಲ್ ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಸೋಶಿಯಲ್ ಮೀಡಿಯಾದಲ್ಲಿ […]
ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
