ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆ, ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೆಸಿಐ ಅವರ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ ಹೃದಯ ತಜ್ಞ ಮನೆ ಬಾಗಿಲಿಗೆ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಇದೇ ಜೂ. 21ರ ಬುಧವಾರ ಬೆಳಿಗ್ಗೆ 9 […]
ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ Read More »
ಕರಾವಳಿ