ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು !
(ನ್ಯೂಸ್ ಕಡಬ) newskadaba.com ಜು.01: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. […]
ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು ! Read More »
ಕರ್ನಾಟಕ



