ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ
(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬುಧವಾರ ನಡೆದಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಈಗಾಗಲೇ 5 ಕಾರು, 5 ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಮತ್ತಷ್ಟು ವಾಹನಗಳಿಗೆ […]
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
