ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಕೋಲ್ಕತ್ತಾ:  ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಗೂ ಮುನ್ನ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು ವಿದ್ಯುತ್ ಸ್ಪರ್ಶದಿಂದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯರಾತ್ರಿಯ ನಂತರ ಪ್ರಾರಂಭವಾದ ಮಳೆಯಿಂದ ರಸ್ತೆಗಳು ನೀರಿನಲ್ಲಿ ಮುಳುಗಿ ನಗರದಾದ್ಯಂತ ಅನೇಕ ಮನೆಗಳು ಮತ್ತು ವಸತಿ ಸಂಕೀರ್ಣಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿ ಇಡೀ ಜನರು ಜಾಗರಣೆ ಮಾಡುವಂತಾಗಿದೆ, ಜೊತೆಗೆ ಹಲವಾರು ಸ್ಥಳಗಳಲ್ಲಿ ಮೊಣಕಾಲು ಆಳದ ನೀರಿನಿಂದ ಮುಳುಗಿ ಸಂಚಾರ ಅಸ್ತವ್ಯಸ್ತವಾಗಿ […]

ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್