heavy rain effect

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ […]

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top