ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ 2-3 ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಆ.11) ಕೂಡ ಮಧ್ಯಾಹ್ನದ ವೇಳೆಗೆ […]

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್