ಬೆಂಗಳೂರಿನಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಾಜಿನಗರದ 4ನೇ ಬ್ಲಾಕ್​​ನಲ್ಲಿ 2 ಮನೆಗಳ ಮೇಲೆ ಮರ ಬಿದ್ದಿದೆ. ಚಂದ್ರಮ್ಮ, ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಪ್ರಾಣಹಾನಿ ಉಂಟಾಗಿಲ್ಲ. ತೀವ್ರ ಮಳೆ ಗಾಳಿಗೆ ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3-4 ಬೈಕ್​ಗಳು ಜಖಂಗೊಂಡಿವೆ. ಮನೆಗಳ ಮೇಲೆ ಮರ ಬಿದ್ದ ಪರಿಣಾಮ  ಎರಡು […]

ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್