ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಡಿ. 11. ಬೆಂಗಳೂರು: ಫೆಂಗಲ್ ಚಂಡಮಾರುತ ಪ್ರಭಾವವು ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ […]
ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ Read More »
ಕರ್ನಾಟಕ
