ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

(ನ್ಯೂಸ್‌ ಕಡಬ) newskadaba.com,  ಅ.16 ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ […]

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್