ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ
(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ. ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ […]
ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »
ರಾಷ್ಟ್ರೀಯ ನ್ಯೂಸ್




