ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 12 ಮತ್ತು ಜೂನ್ 13ರಂದು ರಾಜ್ಯ ರಾಜಧಾನಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ […]
ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
