ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು
(ನ್ಯೂಸ್ ಕಡಬ) newskadaba.com, ಸೆ.23 ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲ್ಕತ್ತಾ ಪೊಲೀಸರ ಪ್ರಕಾರ, ಹೊಸೈನ್ ಶಾ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 5:15ರ ಸುಮಾರಿಗೆ 60 ವರ್ಷದ ಜಿತೇಂದ್ರ ಸಿಂಗ್ ಎಂಬಾತ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಮೃತಪಟ್ಟ ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ ಮಳೆಯ ತೀವ್ರತೆ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ […]
ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
