ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆ(Rain)ಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ […]

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್