ಗಡಿಯಲ್ಲಿ ನುಸುಳಲು ಸಜ್ಜಾಗಿರುವ 100ಕ್ಕೂ ಹೆಚ್ಚು ಉಗ್ರರು, ಭಾರೀ ಭದ್ರತೆ

(ನ್ಯೂಸ್‌ ಕಡಬ) newskadaba.com,ಡಿ.31: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ದೇಶದ ಗಡಿ ನುಸುಳಲು 100 ಕ್ಕೂ ಹೆಚ್ಚು ಉಗ್ರರು ಗಡಿ ನುಸುಳಲು ಸಜ್ಜಾಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಭಾರಿ ಭದ್ರತೆ ಮಾಡಿಕೊಳ್ಳಲಾಗಿದೆ. ಜಮು ಮತ್ತು ಕಾಶ್ಮೀರದ 740 ಕಿಲೋಮೀಟರ್‌ ಉದ್ದದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಎಚ್ಚರಿಕೆ ವಹಿಸಲಾಗಿದೆ. ಗಡಿಯುದ್ದಕ್ಕೂ 60 ಲಾಂಚ್‌ಪ್ಯಾಡ್‌ಗಳಿಂದ ಕಾರ್ಯನಿರ್ವಹಿಸುತ್ತಿರುವ 100 ಕ್ಕೂ ಹೆಚ್ಚು ಭಯೋತ್ಪಾದಕರು ಹೊಸ ವರ್ಷದ ದಿನದಂದು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ […]

ಗಡಿಯಲ್ಲಿ ನುಸುಳಲು ಸಜ್ಜಾಗಿರುವ 100ಕ್ಕೂ ಹೆಚ್ಚು ಉಗ್ರರು, ಭಾರೀ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್