ಹೆಬ್ಬಾಳ ಫ್ಲೈಓವರ್‌ ಲೋಕಾರ್ಪಣೆ ಮಾಡಿದ ಸಿಎಂ, ಡಿಸಿಎಂ

(ನ್ಯೂಸ್‌ ಕಡಬ) newskadaba.com, ಆ.18: ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಲೋಕಾರ್ಪಣೆಗೊಳಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು ಎಂದು ತಿಳಿಸಿದರು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ‍್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ […]

ಹೆಬ್ಬಾಳ ಫ್ಲೈಓವರ್‌ ಲೋಕಾರ್ಪಣೆ ಮಾಡಿದ ಸಿಎಂ, ಡಿಸಿಎಂ Read More »

ಕರ್ನಾಟಕ