ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ
(ನ್ಯೂಸ್ ಕಡಬ) newskadaba.com ಮೇ.01 ಉಡುಪಿ: ಮದ್ಯಪಾನ ಮಾಡಿಕೊಂಡು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಪತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹೆಬ್ರಿ ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಗಣಪತಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಬುಧವಾರ ಮಧ್ಯಾಹ್ನ ಕೂಡ ಗಣಪತಿ ಅತನ ಹೆಂಡತಿ ಜಯಂತಿಯೊಂದಿಗೆ ಕುಡಿಯಲು ಹಣ ಕೇಳಿದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು […]
ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


