ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್ ಫಾಲೋ ಮಾಡಿ…
(ನ್ಯೂಸ್ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ […]
ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್ ಫಾಲೋ ಮಾಡಿ… Read More »
ಆರೋಗ್ಯ ಮಾಹಿತಿ
