helicopter accident

ಪುಣೆಯಲ್ಲಿ ಹೆಲಿಕಾಫ್ಟರ್ ಪತನ

(ನ್ಯೂಸ್ ಕಡಬ)newskadaba.com, ಮುಂಬೈ(ಅ.02) :ಪುಣೆ ಸಮೀಪ ಬವ್ ಧಾನ್ ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ […]

ಪುಣೆಯಲ್ಲಿ ಹೆಲಿಕಾಫ್ಟರ್ ಪತನ Read More »

ಬ್ರೇಕಿಂಗ್ ನ್ಯೂಸ್

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ 

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯ, ಜ. 02. ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನ ದಕ್ಷಿಣದಲ್ಲಿರುವ ಗೋಲ್ಡ್ ಕೋಸ್ಟ್ ಮೇನ್ ಬೀಚ್‌ ನ ಪ್ರವಾಸೋದ್ಯಮ ತಾಣದಲ್ಲಿ ವರದಿಯಾಗಿದೆ. ಎರಡು ಹೆಲಿಕಾಪ್ಟರ್‌ ಗಳು, ಡಿಕ್ಕಿಯಾಗಿ ಸೀ ವರ್ಲ್ಡ್ ರೆಸಾರ್ಟ್‌ನಿಂದ ಹೊರಗಿರುವ ಮರಳಿನ ದಂಡೆಯ ಮೇಲೆ ಬಿದ್ದವು. ತುರ್ತು ಸೇವೆಗಳು ಕರಾವಳಿಯಿಂದ ದೂರದಲ್ಲಿರುವ ಮರಳು ದಂಡೆಗೆ ಪ್ರವೇಶಿಸಲು ಕಷ್ಟಕರವಾಗಿದೆ. ಆದರೂ ಕಾರ್ಯಾಚರಣೆ ಆರಂಭವಾಗಿದೆ ಎಂದು ಆಗ್ನೇಯ ಪ್ರದೇಶದ

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top