ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ!

(ನ್ಯೂಸ್‌ ಕಡಬ) newskadaba.com,  ಅ. 31 ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ […]

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್