ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಆ. 15. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯು ಖಾಲಿಯಿರುವ ನೂರಾರು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಹೆಸ್ಕಾಂ ಒಟ್ಟು 338 ಅಪ್ರೆಂಟಿಸ್‌ ಟ್ರೈನಿಂಗ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಗಸ್ಟ್‌ 20ರಂದು ಕೊನೆ ದಿನವಾಗಿದೆ. ನೀವು ಡಿಪ್ಲೊಮಾ ಇಲ್ಲವೇ ಎಂಜಿನಿಯರಿಂಗ್‌ ಮಾಡಿದ್ದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಿ ಹುದ್ದೆ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ   ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ ನೇಮಕಾತಿ ಸಂಸ್ಥೆ: […]

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್