ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.26 : ರಸ್ತೆ ಗುಂಡಿಗಳನ್ನು ಒಂದೆರಡು ನಿಮಿಷಗಳಲ್ಲಿ ಮುಚ್ಚಬಹುದಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಅಳವಡಿಸಿತ್ತಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಿನ್ನೆ ರಾತ್ರಿ 12.30ರ ಸುಮಾರಿಗೆ ಬಾಗಲೂರು ಬಸ್‌‍ ನಿಲ್ದಾಣ ಹಾಗೂ ಇತರ ಮೂರು ಕಡೆ ರಸ್ತೆ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಬಳಿಕ ಡಿ.ಕೆ .ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ತಮ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ […]

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್