ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ನಮ್ಮ ಹಳೆಯ ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆಗೈಯುವುದನ್ನು ನೋಡುವಲ್ಲಿ ನಮ್ಮ ಶಿಕ್ಷಕ ವೃತ್ತಿಯ ಧನ್ಯತೆ ಅಡಗಿದೆ ಎಂದು ಬೆಳ್ಳಾರೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಹಿಂದಿ ಶಿಕ್ಷಕಿ ಮೋಹಿನಿ ಶೆಟ್ಟಿ ನುಡಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಿವಬಾಗ್ ನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಸಲ್ಲಿಸಿದ ಗೌರವವನ್ನು ಸ್ವೀಕರಿಸಿ ಅವರು […]

ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ Read More »

ಕರಾವಳಿ