ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ
(ನ್ಯೂಸ್ ಕಡಬ) newskadaba.com ಎ. 28 ರಾಯಚೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ದೇಶಾದ್ಯಂತ ಜನಸಂದಣಿ ಹೆಚ್ಚಾಗಿರುವ ಪ್ರಮುಖ ಸ್ಥಳಗಳು, ಪುಣ್ಯಕ್ಷೇತ್ರಗಳು ಹಾಗೂ ಬಸ್, ರೈಲು ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಮೂಲಕ ತಪಾಸಣೆ ನಡೆಸಿದ್ದಾರೆ. ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವುದರಿಂದ ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ. ಮಠದ ಪ್ರಾಂಗಣ, […]
ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ Read More »
ಬ್ರೇಕಿಂಗ್ ನ್ಯೂಸ್
