ಕಮಲ್ ಹಾಸನ್‌ಗೆ ಹೈಕೋರ್ಟ್ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು
(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕನ್ನಡದ ಕುರಿತು ಉಡಾಫೆಯ ಮಾತನಾಡಿ, ಬಳಿಕ ತಾನು ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ ತಮಿಳು ನಟ ಕಮಲ್ ಹಾಸನ್ ಅವರನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್ ಲೈಫ್ʼ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ. ತಮಿಳು […]
ಕಮಲ್ ಹಾಸನ್‌ಗೆ ಹೈಕೋರ್ಟ್ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
