High school

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’

(ನ್ಯೂಸ್ ಕಡಬ) newskadaba.com ಕಡಬ, ನ.10. ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಂಗಮ ‘ಹಳೆ ನೆನಪು – ಹೊಸ ಸ್ನೇಹ’ ನವೆಂಬರ್ 12 ಭಾನುವಾರದಂದು ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಸ್ಲೀಂ ಮರ್ಧಾಳ ತಿಳಿಸಿದರು. ಅವರು ಶುಕ್ರವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1993ರಿಂದ 30 ಬ್ಯಾಚ್ ಗಳ ಹಳೆ ವಿದ್ಯಾರ್ಥಿಗಳ ಸಮ್ಮಿಲನವು ಇದೇ ಮೊದಲ ಬಾರಿಗೆ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 9.30 […]

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’ Read More »

ಕರಾವಳಿ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಜು.21. ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆಯ  ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಮರ್ದಾಳ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆಗೊಂಡರೆ ಉಪಾಧ್ಯಕ್ಷರಾಗಿ ತಮ್ಮಯ್ಯ ಗೌಡ ಬೆತ್ತೋಡಿ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ರೆ|ಫಾ ಜೋಸ್ ವಿ.ಸಿ ಅಧ್ಯಕ್ಷತೆಯಲ್ಲಿ ಜು.18 ರಂದು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಸಮಿತಿ ಸದಸ್ಯರಾಗಿ, ವೀರಪ್ಪ ಗೌಡ ಮೇಪತಪಾಲು, ಶಾಂತಿ ಪಾಲೆತ್ತಡ್ಕ, ನಾಗೇಶ ಗೌಡ ಕೋಕಳ, ಕೇಶವ ಗೌಡ

ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲೆ ರಕ್ಷಕ  ಶಿಕ್ಷಕ ಸಂಘದ ರಚನೆ ► ಅಧ್ಯಕ್ಷರಾಗಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಮೈಮುನ್ನೀಸಾ ಪುನರಾಯ್ಕೆ Read More »

ಕರಾವಳಿ
Scroll to Top