ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಡಿ.17. ಓರ್ವ ವಿದ್ಯಾರ್ಥಿಯ ಭವಿಷ್ಯದ ಅಡಿಪಾಯವು ತನ್ನ ಪ್ರೌಢಶಿಕ್ಷಣದಿಂದ ಆರಂಭವಾಗುತ್ತದೆ. ಪ್ರತಿಯೋರ್ವ ವಿದ್ಯಾರ್ಥಿಯೂ ಪ್ರೌಢಶಾಲೆಯಲ್ಲಿ ಕಲಿಯುವಂತಹ ವಿದ್ಯೆಯನ್ನು ತನ್ನ ಜೀವನದಲ್ಲಿ ರೂಪಿಸಿಕೊಂಡಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ರೈ ಪೆರ್ಲ ಹೇಳಿದರು. ಅವರು ಭಾನುವಾರದಂದು ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸಮಾಜದ ಮುನ್ನೆಲೆಗೆ ಬರುವಲ್ಲಿ ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅತ್ಯಗತ್ಯವಾದುದು. ಆದುದರಿಂದ […]
ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ವಾರ್ಷಿಕೋತ್ಸವ ► ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ Read More »
ಕರಾವಳಿ
