ಇಂದಿನಿಂದ “ಹೈ ವೇವ್ ಅಲರ್ಟ್”

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಭಾರತೀಯ ಹವಾಮಾನ ಇಲಾಖೆ ಮತ್ತು INCOIS ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, […]

ಇಂದಿನಿಂದ “ಹೈ ವೇವ್ ಅಲರ್ಟ್” Read More »

ಕರಾವಳಿ