ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು

(ನ್ಯೂಸ್ ಕಡಬ) newskadaba.com ಆ. 28. ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮವು ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಸಭಾಭವನದಲ್ಲಿ ನಡೆಯಲಿದೆ. ಸಾಣೂರು, ಬೆಳುವಾಯಿ, ಪಡುಮಾರ್ನಾಡ್, ಮಾರ್ಪಾಡಿ, ಪುತ್ತಿಗೆ, ತೋಡಾರು, ಬಡಗಮಿಜಾರು, ತೆಂಕ ಮಿಜಾರು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬಹುದು. […]

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು Read More »

ಕರಾವಳಿ