ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ
(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ […]
ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »
ಕರಾವಳಿ, ಕರ್ನಾಟಕ