ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನ ಪದವು, ಕದ್ರಿ ಬಿ ಮತ್ತು ಮರೋಳಿ ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯನ್ವಯ […]
ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ Read More »
ಕರಾವಳಿ, ಕರ್ನಾಟಕ
