ನಾಳೆ‌ ಬಿ.ಸಿ.ರೋಡ್ ನಲ್ಲಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.04. ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಹಾಗೂ ಯು.ಟಿ.ಖಾದರ್ ಅಭಿಮಾನಿಗಳ ಬಳಗ ಮಂಗಳೂರು ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ನ.05 ಭಾನುವಾರದಂದು ಉಚಿತ ಹಿಜಾಮ ಚಿಕಿತ್ಸಾ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗೆ, ಬಿ.ಸಿ.ರೋಡ್ ನಲ್ಲಿ ನಡೆಯಲಿದೆ. ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ […]

ನಾಳೆ‌ ಬಿ.ಸಿ.ರೋಡ್ ನಲ್ಲಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ Read More »

ಕರಾವಳಿ