ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ
(ನ್ಯೂಸ್ ಕಡಬ) newskadaba.com, ಸೆ.13 : ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾದ ಘಟನೆ ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಶನಿವಾರ […]
ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ Read More »
ಕರಾವಳಿ
